ಕಾಣಿಯೂರು: ಬೊಬ್ಬೆಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಶಾಲಾ ಮುಖ್ಯಗುರು ಶಶಿಕಲಾ ಧ್ವಜರೋಹಣ ನೆರವೇರಿಸಿದರು.

ಶಿಕ್ಷಕರಾದ ಜನಾರ್ದನ ಹೇಮಳ, ಶೋಭಿತಾ, ಸುರೇಖಾ, ಶ್ರುತಿ, ದಿವ್ಯಾ, ಜಯಲತಾ, ಸುಶ್ಮಿತಾ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.