






ಪುತ್ತೂರು:ಶಿಗ್ಗಾಂವಿ ಉಪಚುನಾವಣೆ ಸಂದರ್ಭದಲ್ಲಿ ಶಿಗ್ಗಾಂವಿಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರ ಪರವಾಗಿ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಆರ್ ಸಿ ನಾರಾಯಣ ರೆಂಜ ಹಾಗೂ ಹಾವೇರಿ ಒಬಿಸಿ ಮೋರ್ಚಾ ಅಧ್ಯಕ್ಷ ನೀಲಪ್ಪ ಚಾವಡಿ ಹಾಗೂ ಕಾರ್ಯಕರ್ತರು ಶಿಗ್ಗಾಂವಿಯಲ್ಲಿ ಚುನಾವಣಾ ಪ್ರಚಾರ ನಡೆಸಿದರು.
















