





ಪುತ್ತೂರು: ಪುತ್ತೂರಿನ ಬಾಲಕಿಯರ ಹಾಸ್ಟೆಲ್ ನಲ್ಲಿ ಮಧ್ಯರಾತ್ರಿಯೊಬ್ಬ ಯುವಕ ಸುತ್ತಾಡುತ್ತಿರುವುದು ಸಿ ಸಿ ಕ್ಯಾಮಾರದಲ್ಲಿ ದಾಖಲಾಗಿದೆ. ಘಟನೆ ನಡೆದು ಮೂರು ದಿನವಾಗಿದ್ದು, ಇದೀಗ ಸಾರ್ವಜನಿಕ ವಲಯದಲ್ಲಿ ಭಾರಿ ಸದ್ದು ಮಾಡುತ್ತಿದೆ. ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಯುವಕ ಕಳ್ಳತನಕ್ಕೆ ಯತ್ನಿಸಿರಬಹುದೆಂಬ ಶಂಕೆ ವ್ಯಕ್ತವಾಗಿದೆ.











