ಆಲಂಕಾರು: ಉಪ್ಪಿನಂಗಡಿಯಿಂದ ಆಲಂಕಾರು ಕಡೆಗೆ ಬರುತ್ತಿದ್ದ ಕಾರೊಂದು ಪಲ್ಟಿಯಾದ ಘಟನೆ ನೆಕ್ಕರೆ ಎಂಬಲ್ಲಿ ನಡೆದಿದೆ.

ಉಡುಪಿ ಮೂಲದವರ ಹೊಂಡ ಕಂಪನಿಯ ಕಾರು ಆಗಿದ್ದು, ಅತಿಯಾದ ರಭಸದಿಂದ ತಿರುವಿನಲ್ಲಿ ಬ್ರೇಕ್ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.