ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಹಮ್ಮದ್ ಹಾಜಿ ಕುಕ್ಕುವಳ್ಳಿಯವರಿಗೆ ಕೆ.ಐ.ಸಿ ದುಬೈ ಸೆಂಟ್ರಲ್ ಕಮಿಟಿಯಿಂದ ಸನ್ಮಾನ November 14, 2024 0 FacebookTwitterWhatsApp ಪುತ್ತೂರು: 2024ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತಗೊಂಡಿರುವ ಸಮಾಜ ಸೇವಕ ಮಹಮ್ಮದ್ ಹಾಜಿ ಕುಕ್ಕುವಳ್ಳಿ ಅವರಿಗೆ ದುಬೈಯಲ್ಲಿ ಕೆ.ಐ.ಸಿ ದುಬೈ ಸೆಂಟ್ರಲ್ ಕಮಿಟಿ ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆಯಿತು. ಕೆ.ಐ.ಸಿ ದುಬೈ ಸೆಂಟ್ರಲ್ ಕಮಿಟಿಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.