





ಪುತ್ತೂರು :ಸಮಾಜ ಸೇವಕ, ಹೇರಂಭಾ ಗ್ರೂಪ್ ಆಫ್ ಕಂಪೆನಿ ಮಾಲಕರು, ಕರ್ನಾಟಕ ಸರಕಾರದಿಂದ ಕರ್ನಾಟಕ ಸುವರ್ಣ ಸಂಭ್ರಮ ಪ್ರಶಸ್ತಿ ಪುರಸ್ಕೃತ, ಕನ್ಯಾನ ಸದಾಶಿವ ಶೆಟ್ಟಿ ಅವರನ್ನು ಪಟ್ಲ ಫೌಂಡೇಶನ್ ಟ್ರಸ್ಟ್ ಆಶ್ರಯದಲ್ಲಿ ನ. 16 ರಂದು ನಡೆದ ಸನ್ಮಾನ ಸಮಾರಂಭದಲ್ಲಿ ಬಂಟರ ಸಂಘ ಪುತ್ತೂರು ತಾಲೂಕು ವತಿಯಿಂದ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿಯವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.


ಅನಿತಾ ಹೇಮನಾಥ ಶೆಟ್ಟಿ, ದಯಾನಂದ ರೈ ಮನವಳಿಕೆಗುತ್ತು, ನಿತ್ಯಾನಂದ ಶೆಟ್ಟಿ ಮನವಳಿಕೆ, ರವಿಪ್ರಸಾದ್ ಶೆಟ್ಟಿ ಬನ್ನೂರು, ಲಕ್ಷ್ಮೀ ನಾರಾಯಣ ರೈ, ಸಂತೋಷ್ ಶೆಟ್ಟಿ ಉಪಸ್ಥಿತರಿದ್ದರು.














