





ನೆಲ್ಯಾಡಿ: ಶಾಂತಿವನ ಟ್ರಸ್ಟ್ ಧರ್ಮಸ್ಥಳ ಯೋಗ ಮತ್ತು ನೈತಿಕ ಮೌಲ್ಯ ಆಧಾರಿತ ಜ್ಞಾನದರ್ಶಿನಿ ಪುಸ್ತಕ ಇವರು ತೆಂಕಿಲ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ಆಯೋಜಿಸಿದ ಪುತ್ತೂರು ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಕಾಂಚನ ಶ್ರೀ ಲಕ್ಷ್ಮೀ ನಾರಾಯಣ ಅನುದಾನಿತ ಹಿ.ಪ್ರಾ.ಶಾಲೆಯ 7ನೇ ತರಗತಿಯ ಹೇಮಲತಾ ಅವರು ’ಪ್ರಥಮ’ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಇವರಿಗೆ ಶಾಲಾ ಮುಖ್ಯಗುರು ಹಾಗೂ ಶಿಕ್ಷಕ ವೃಂದದವರು ಮಾರ್ಗದರ್ಶನ ನೀಡಿದರು.













