ವಿಟ್ಲ: ಅನಾರೋಗ್ಯದಿಂದ ಯುವತಿ ಮೃತಪಟ್ಟ ಘಟನೆ ವಿಟ್ಲ ಸಮೀಪದ ಕುಂಡಡ್ಕದಲ್ಲಿ ನಡೆದಿದೆ.
ವಿಟ್ಲ ಕುಂಡಡ್ಕ ಪಾದೆ ದಿ.ನಾರಾಯಣ ಮೂಲ್ಯರವರ ಪುತ್ರಿ ರಕ್ಷಿತಾ (20 ವ.) ಮೃತ ಯುವತಿ. ಅನಾರೋಗ್ಯದಿಂದ ಬಳಲುತ್ತಿದ್ದ ರಕ್ಷಿತಾ ನ.27ರಂದು ಮೃತಪಟ್ಟಿದ್ದಾರೆ.
ಮೃತರು ತಾಯಿ, ಅಕ್ಕ ಹಾಗು ಕುಟುಂಬಸ್ಥರನ್ನು ಅಗಲಿದ್ದಾರೆ.