ಪುತ್ತೂರು:ಮಲೇಶಿಯಾದ ಕೌಲಲಾಂಪುರದಲ್ಲಿ ನಡೆದ ಏಷ್ಯನ್ ಪೆಸಿಫಿಕ್ ಡೆಫ್ ಚೆಸ್ ಸ್ಪರ್ಧೆಯಲ್ಲಿ ಮಂಗಳೂರು ಶ್ರೀನಿವಾಸ ಕಾಲೇಜಿನ ಎಂಸಿಎ ಪ್ರಥಮ ವರ್ಷದ ವಿದ್ಯಾರ್ಥಿ ಯಶಶ್ವಿ ಕುದುಮಾನುರವರು ಕಂಚಿನ ಪದಕ ಪಡೆದಿದ್ದಾರೆ.
ಇವರು ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಕುದುಮಾನು ತಿಮ್ಮಪ್ಪ ಮತ್ತು ಯೋಶೋಧ ದಂಪತಿಯ ಪುತ್ರಿಯಾಗಿದ್ದಾರೆ.