ಇಂದಿನ ಕಾರ್ಯಕ್ರಮ-17/12/2024

0

*ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ ಆರೋಗ್ಯ ಕೇಂದ್ರಗಳಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
*ಬಪಳಿಗೆ ಅಶ್ಮಿ ಕಂಫರ್ಟ್‌ನಲ್ಲಿ ಸಂಜೆ 6.30ರಿಂದ ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್‌ಗೆ ರೋಟರಿ ಜಿಲ್ಲಾ ಗವರ್ನರ್ ವಿಕ್ರಂ ದತ್ತರವರು ಅಧಿಕೃತ ಭೇಟಿ
*ದರ್ಬೆ ಸಂತ ಫಿಲೋಮಿನಾ ಪ್ರೌಢಶಾಲಾ ದಿವ್ಯಚೇತನ ಚಾಪೆಲ್‌ನಲ್ಲಿ ಬೆಳಿಗ್ಗೆ 9ಕ್ಕೆ ದಿವ್ಯ ಬಲಿಪೂಜೆ, ಶಾಲಾ ಪ್ರಾಂಗಣದಲ್ಲಿ 10ಕ್ಕೆ ಧ್ವಜಾರೋಹಣ, ಪ್ರತಿಭಾ ಪುರಸ್ಕಾರ
*ಕೇಪು ಶ್ರೀ ಉಳ್ಳಾಲ್ತಿ (ದುರ್ಗಾಪರಮೇಶ್ವರೀ) ದೇವಸ್ಥಾನದಲ್ಲಿ ತಂಬಿಲ ಸೇವೆ
*ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರಧಾನ ಕಚೇರಿ ಆವರಣದಲ್ಲಿ ಬೆಳಿಗ್ಗೆ 10ರಿಂದ ಆಡಳಿತ ಮಂಡಳಿ ನಿರ್ದೇಶಕರ ನಾವಣೆಯ ನಾಮಪತ್ರ ಸಲ್ಲಿಕೆ
*ಮುರ ಶಿವಸದನ ಹಿರಿಯ ನಾಗರಿಕರ, ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಬೆಳಿಗ್ಗೆ 10ರಿಂದ ವಿಶ್ವ ವಿಕಲಚೇತನರ ದಿನಾಚರಣೆಯ ಪ್ರಯುಕ್ತ ದಿವ್ಯಾಂಗಜನ ಸಾಹಿತ್ಯ ಸಂಭ್ರಮ
*ಬಡಗನ್ನೂರು ಗ್ರಾ.ಪಂ ಕಚೇರಿ ಸಭಾಂಗಣ ದಲ್ಲಿ ಬೆಳಿಗ್ಗೆ 10.30ಕ್ಕೆ ಸಾಮಾನ್ಯ ಸಭೆ
*34ನೇ ನೆಕ್ಕಿಲಾಡಿ ಗ್ರಾ.ಪಂನಲ್ಲಿ ಬೆಳಿಗ್ಗೆ 11ಕ್ಕೆ ಮಹಾತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಗ್ರಾಮಸಭೆ
*ನೆಟ್ಲ ಮುಡ್ನೂರು ಗ್ರಾ.ಪಂ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಸಾಮಾನ್ಯ ಸಭೆ
*ಕುಂಬ್ರ ಜಂಕ್ಷನ್ ಬಳಿ ಮಿಸ್ಬಾಹುಸ್ಸುನ್ನ ಯೂತ್ ಫ್ರೆಂಡ್ಸ್ ಉಜಿರೋಡಿ ಕುಂಬ್ರದ 10ನೇ ವಾರ್ಷಿಕೋತ್ಸವ, ತಾಜುಲ್ ಉಲಮಾ, ಅಗಲಿದ ನೇತಾರರ ಅನುಸ್ಮರಣಾ ಕಾರ್ಯಕ್ರಮ, ಬುರ್ದಾ ಮಜ್ಲಿಸ್, ನಅತೇ ಶರೀಫ್
*ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಜೆ 7.30ರಿಂದ ಒಂದು ಮಂಡಲ ರಂಗಪೂಜೆ ಸೇವೆ


ಉತ್ತರಕ್ರಿಯೆ
ಪಡೀಲ್ ಟ್ರಿನಿಟಿ ಹಾಲ್‌ನಲ್ಲಿ ಕನ್ಯಾಲ ಮೂಜೆ ನಿವೃತ್ತ ತಹಶಿಲ್ದಾರ್ ಲಿಂಗಪ್ಪ ಗೌಡರ ಉತ್ತರಕ್ರಿಯೆ


ಧನುಪೂಜೆ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠ, ಬನ್ನೂರು ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನ, ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಪೆರ್ಲಂಪಾಡಿ ಬಾಯಂಬಾಡಿ ಶ್ರೀ ಷಣ್ಮುಖದೇವ ದೇವಸ್ಥಾನ, ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ, ಶ್ರೀ ಮಹಾವಿಷ್ಣು ದೇವಸ್ಥಾನ, ಕೊಣಾಲು ತಿರ್ಲೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಮುಂಡೂರು ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನ, ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕೊಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನ, ಮುಂಡೂರು ಆಲಡ್ಕ ಶ್ರೀ ಸದಾಶಿವ ದೇವಸ್ಥಾನ, ಕಾಂಚನ ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಕೆಯ್ಯೂರು ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನ, ಹನುಮಗಿರಿ ಪಂಚಮುಖಿ ಆಂಜನೇಯ ದೇವಸ್ಥಾನ, ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ವಿಟ್ಲ ಖಂಡಿಗ ನೀರ್ಕಜೆ ಶ್ರೀ ಕೈಲಾಸೇಶ್ವರ-ಅಯ್ಯಪ್ಪ ಸ್ವಾಮಿ ದೇವ ಸನ್ನಿದಿ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ, ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನ, ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ೩೪ನೆಕ್ಕಿಲಾಡಿ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನ, ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಕೋಡಿಂಬಾಡಿ ಮಠದಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನ, ಕಡಬ ಪಿಜಕ್ಕಳ ಶ್ರೀ ಮಹಾವಿಷ್ಣು ದೇವಸ್ಥಾನ, ಪೆರ್ಲ ಕಾಂಚನ ಶ್ರೀ ಷಣ್ಮುಖ ದೇವಸ್ಥಾನ, ಇರ್ದೆ ಬೈಲಾಡಿ ಶ್ರೀ ಶಾಸ್ತಾವು ದೇವಸ್ಥಾನ, ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಬೆಳಿಗ್ಗೆ ಧನುಪೂಜೆ

LEAVE A REPLY

Please enter your comment!
Please enter your name here