ಡಿ. 21: ಬಂಟ್ವಾಳ ತಾಲೂಕು ಪಂಚ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ವಿಟ್ಲದಲ್ಲಿ ವಿಲೇವಾರಿ ಶಿಬಿರ ಕಾರ್ಯಕ್ರಮ

0

ವಿಟ್ಲ: ಬಂಟ್ವಾಳ ತಾಲೂಕು ಪಂಚ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಇದರ ವತಿಯಿಂದ ಡಿ.21ರಂದು ಬೆಳಿಗ್ಗೆ 10 ಗಂಟೆಯಿಂದ ವಿಟ್ಲ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಟ್ಲ ಪಟ್ಟಣ ಪಂಚಾಯತ್ , ಇಡ್ಕಿದು , ವಿಟ್ಲ ಮುಡ್ನೂರು, ಅಳಿಕೆ, ಪುಣಚ , ಕೇಪು ಗ್ರಾಮಗಳ ನೋಂದಣಿ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರ ನಡೆಯಲಿದೆ ಎಂದು ಪಂಚ ಗ್ಯಾರೆಂಟಿ ಯೋಜನೆಗಳ ಅನುಷ್ಟಾನ ಸಮಿತಿ ಇದರ ಅಧ್ಯಕ್ಷರಾದ ಜಯಂತಿ ವಿ ಪೂಜಾರಿರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here