ಬಡಗನ್ನೂರು: ದ.21 ರಂದು ಒಳಮೊಗ್ರು ಗ್ರಾಮದ ಅಜ್ಜಿಕಲ್ಲು ಏಕತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಸಂದರ್ಭದಲ್ಲಿ ಪ್ರಶಾಂತಿ ಸದ್ಭಾವನಾ ಟ್ರಸ್ಟ್ ಪ್ರಥಮ ಸೇವಕರಾಗಿ ಸೇವೆ ನೀಡುವ ಮಧುಸೂಧನ ನಾಯಕ್ ರವರನ್ನು ಶಾಲಾ ಪರವಾಗಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಚಿತ್ರಾ ರೈ, ಕುಂಬ್ರ ಕ್ಲಸ್ಟರ್ ಸಂಪನ್ಮೂಲ ಅಧಿಕಾರಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶಶಿಕಲಾ, ತಿಮ್ಮಪ್ಪ ನಾಯ್ಕ ಎಚ್ ಉಪಸ್ಥಿತರಿದ್ದರು.