ಪುತ್ತೂರು:ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮೋರಿಗಿಳಿದ ಘಟನೆ ನೆಟ್ಟಣಿಗೆ ಮುಡ್ನೂರು ಗ್ರಾಮದ ನೆಲ್ಲಿತ್ತಡ್ಕ ಎಂಬಲ್ಲಿ ನಡೆದಿದೆ.ಕಾರು ಈಶ್ವರಮಂಗಲದ ಕಡೆಗೆ ಸಾಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಕಾರಿನಲ್ಲಿದ್ದವರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.