ಪುತ್ತೂರು: ದ.ಕ ಜಿಲ್ಲಾ ಮಟ್ಟದ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಶಾಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ದ.ಕ ಜಿಲ್ಲೆ ಮತ್ತು ಮಂಗಳೂರು ಶಕ್ತಿ ನಗರದ ಶಕ್ತಿ ಪದವಿ ಪೂರ್ವ ಕಾಲೇಜು ಇದರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಕನ್ನಡ ಮತ್ತು ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ಕಲ್ಲಡ್ಕದ ಅನುಗ್ರಹ ಮಹಿಳಾ ಪಿ.ಯು. ಕಾಲೇಜ್‌ನ ದ್ವಿತೀಯ ಪಿ.ಯು.ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಆಯಿಶಾ ಮಿಸ್ಬಾ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ ಎಂದು ಸಂಸ್ಥೆ, ಪ್ರಕಟಣೆಯಲ್ಲಿ ತಿಳಿಸಿದೆ.
Home ಇತ್ತೀಚಿನ ಸುದ್ದಿಗಳು ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಪ್ರಬಂಧ ಸ್ಪರ್ಧೆ -ಕಲ್ಲಡ್ಕ ಅನುಗ್ರಹ ಮಹಿಳಾ ಪಿ.ಯು. ವಿದ್ಯಾರ್ಥಿನಿಗೆ ದ್ವಿತೀಯ...