ಬೆಟ್ಟಂಪಾಡಿ ದೇವಸ್ಥಾನದಲ್ಲಿ ಭಜನಾ ಸೇವೆ

0

ನಿಡ್ಪಳ್ಳಿ; ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ  ಧನುಪೂಜೆ ಪ್ರಯುಕ್ತ ಪ್ರತಿದಿನ ಪ್ರಾತ:ಕಾಲ ನಡೆಯುವ ಭಜನಾ ಸೇವೆಯಲ್ಲಿ ನಿಡ್ಪಳ್ಳಿ ಶ್ರೀ ಶಾಂತದುರ್ಗಾ ಮಹಿಳಾ ಭಜನಾ ಸಂಘದ ಸದಸ್ಯರಿಂದ ಜ.8 ರಂದು ಭಜನಾ ಸೇವೆ ನಡೆಯಿತು.

LEAVE A REPLY

Please enter your comment!
Please enter your name here