





ಪುತ್ತೂರು: ತೆಗ್ಗು ಹಾಲು ಉತ್ಪಾದಕರ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿ ಅಧ್ಯಕ್ಷರಾಗಿ ಪ್ರಸಾದ್ ರೈ ಸೊರಕೆ ಹಾಗೂ ಉಪಾಧ್ಯಕ್ಷರಾಗಿ ಡೊಂಬಯ್ಯ ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ರಿಟರ್ನಿಂಗ್ ಅಧಿಕಾರಿ ಕವಿತಾ ಘೋಷಿಸಿದ್ದಾರೆ. ಸಂಘದ ಕಾರ್ಯದರ್ಶಿ ಅರ್ಪಣಾ ಹಾಗೂ ಸಿಬ್ಬಂದಿಗಳು ಸಹಕರಿಸಿದ್ದರು.












