ಕಬಕ: ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು

0

ಪುತ್ತೂರು: ಪುತ್ತೂರಿನ ಕಬಕ ಎಂಬಲ್ಲಿ ರೈಲಿನಡಿಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಕಲ್ಲಾಜೆ ಕೆದಿಲ ಗ್ರಾಮದ ಭರತ್ ಪೂಜಾರಿ (67ವ.) ಎಂದು ಗುರುತಿಸಲಾಗಿದೆ.

ಸ್ಥಳಕ್ಕೆ ಪುತ್ತೂರು ನಗರ ಪೊಲೀಸರು, ರೈಲ್ವೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here