ಭರತನಾಟ್ಯ ವಿದ್ವಾನ್ ಪರೀಕ್ಷೆಯಲ್ಲಿ ಸಿಂಚನ ಲಕ್ಷ್ಮೀ ಕೋಡಂದೂರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

0

ಪೆರ್ನಾಜೆ: ಗಂಗೂಬಾಯಿ ಹಾನಗಲ್ ಯುನಿವರ್ಸಿಟಿಯು ನಡೆಸಿದ ಕರ್ನಾಟಕ ಶಾಸ್ತ್ರೀಯ ಭರತನಾಟ್ಯ ವಿದ್ವತ್ ಪರೀಕ್ಷೆಯ ಅಂತಿದು ವಿಭಾಗದಲ್ಲಿ ಸಿಂಚನ ಲಕ್ಷ್ಮೀ ಕೋಡಂದೂರು ಉತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಇವರು ನಾಟ್ಯ ವಿದ್ಯಾಲಯ ಕುಂಬಳೆ ವಿದುಷಿ ಡಾ. ವಿದ್ಯಾ ಲಕ್ಷ್ಮಿ ಇವರ ಶಿಷ್ಯ ಹಾಗೂ ವಿಟ್ಲ ಐ ಟಿ ಐ ಸುಪ್ರಜೀತ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ರಘುರಾಮ ಶಾಸ್ತ್ರಿ ಹಾಗೂ ಸ್ವರ ಸಿಂಚನ ಸಂಗೀತ ಶಾಲೆ ಶಿಕ್ಷಕಿ ಸವಿತಾ ಕೊಡಂದೂರು ಅವರ ಪುತ್ರಿ. ಇವರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜ್ ಅಂಡ್ ಟೆಕ್ನಾಲಜಿ ಫೈನಲ್ ಇಯರ್ (BE) DATA SCIENCE ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

LEAVE A REPLY

Please enter your comment!
Please enter your name here