ಪುತ್ತೂರು: ಜ.4ರಂದು ನಿಧನ ಹೊಂದಿದ ಮುಂಡೂರು ಗ್ರಾ.ಪಂ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಕುರೆಮಜಲು ಅವರ ಉತ್ತರ ಕ್ರಿಯಾದಿ ಸದ್ಗತಿ ಕಾರ್ಯಕ್ರಮ ಜ.16ರಂದು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ನಡೆಯಲಿದೆ.
ಕಾರ್ಯಕ್ರಮಕ್ಕೆ ಕುಟುಂಬಸ್ಥರು, ಬಂಧುಮಿತ್ರರು, ಹಿತೈಷಿಗಳು ಆಗಮಿಸಿ ಮೃತರ ಆತ್ಮಕ್ಕೆ ಚಿರಶಾಂತಿ ಕೋರಬೇಕಾಗಿ ಕುಟುಂಬಸ್ಥರು ತಿಳಿಸಿದ್ದಾರೆ.