ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ “Evolution of IoT”ಬಗ್ಗೆ ಮಾಹಿತಿ ಕಾರ್ಯಾಗಾರ

0

ಪುತ್ತೂರು:ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಎಲೆಕ್ಟ್ರಾನಿಕ್ಸ್ ಕಮ್ಯೂನಿಕೇಶನ್ ವಿಭಾಗದ ವಿದ್ಯಾರ್ಥಿಗಳಿಗೆ “Evolution of IoT” ವಿಷಯದ ಬಗ್ಗೆ ಮಾಹಿತಿ ಕಾರ್ಯಗಾರ ನಡೆಸಲಾಯಿತು.

ಈ ಕಾರ್ಯಕ್ರಮವನ್ನು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ AI&ML ಡಿಪಾರ್ಟ್ಮೆಂಟ್ ಅಸಿಸ್ಟೆಂಟ್ ಪ್ರೊಫೆಸರ್ ವೆಂಕಟೇಶ ವೈಸಿ ನಡೆಸಿಕೊಟ್ಟರು. ಇಂಟರ್ನೆಟ್ ನ ಬಳಕೆ, ಬೇರೆ ಬೇರೆ ಕ್ಷೇತ್ರಗಳಲ್ಲಿ ಅದರಿಂದಾಗುವ ಉಪಯೋಗ, ಬೆಳೆದು ಬಂದ ರೀತಿ ಮುಂತಾದ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಿದರು.

LEAVE A REPLY

Please enter your comment!
Please enter your name here