ಫೆ.9: ಸುಳ್ಯದಲ್ಲಿ ಉಪಾಸನಾ ಫೌಂಡೇಶನ್ ಮುಖ್ಯಸ್ಥ ಸದ್ಗುರು ಶ್ರೀರಾಮರವರ ನೇತೃತ್ವದಲ್ಲಿ ಮನೋಶಕ್ತಿ ಕಾರ್ಯಾಗಾರ

0

ಪುತ್ತೂರು: ಉಪಾಸನಾ ಫೌಂಡೇಶನ್ ಮುಖ್ಯಸ್ಥ ಸದ್ಗುರು ಶ್ರೀರಾಮರವರ ನೇತೃತ್ವದಲ್ಲಿ ಮನೋಶಕ್ತಿ ಕಾರ್ಯಾಗಾರ ಫೆ.9 ರಂದು ಸುಳ್ಯದ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ.

ದ.ಕ.ಜಿಲ್ಲೆಯ ಸ್ವಯಂಸೇವಕರು ಸೇರಿ ಈ ಕಾರ್ಯಕ್ರಮವನ್ನು ಏರ್ಪಡಿಸಿದ್ದು, ಸುಪ್ತ ಮನೋಶಕ್ತಿಯನ್ನು ಜಾಗೃತಗೊಳಿಸಿ ಬಯಸಿದ್ದನ್ನು ಹೇಗೆ ಪಡೆಯಬಹುದು ಹಾಗೂ ಗುರಿಯನ್ನು ಹೇಗೆ ತಲುಪಬಹುದು ಎಂಬುದನ್ನು ಅರಿತುಕೊಂಡು ಸಂಪೂರ್ಣ ಅಭಿವೃದ್ಧಿಯಾಗುವಂತೆ ಮಾಡುವ ಕಾರ್ಯಗಾರ ಇದಾಗಿದ್ದು, 14 ವರ್ಷ ಮೇಲ್ಪಟ್ಟ ಎಲ್ಲರೂ ಇದರಲ್ಲಿ ಭಾಗವಹಿಸಬಹುದಾಗಿದೆ.

LEAVE A REPLY

Please enter your comment!
Please enter your name here