ಉಪ್ಪಿನಂಗಡಿ: ಇಲ್ಲಿನ ನಟ್ಟಿಬೈಲ್ ನಿವಾಸಿ ಆನಂದ ಟೈಲರ್ (70) ಅಲ್ಪ ಕಾಲದ ಅನಾರೋಗ್ಯದಿಂದ ಶನಿವಾರ ರಾತ್ರಿ ಅವರ ಸ್ವಗೃಹದಲ್ಲಿ ನಿಧನರಾದರು.
ಪುತ್ತೂರು ತಾಲೂಕು ಸಪಲಿಗರ ಯಾನೆ ಗಾಣಿಗರ ಸಂಘದ ಕೋಶಾಧಿಕಾರಿಯಾಗಿ ಹಲವಾರು ವರ್ಷಗಳ ಕಾಲ ಸೇವೆ ಸಲ್ಲಿಸಿದ ಇವರು ವೃತ್ತಿಯಲ್ಲಿ ಟೈಲರ್ ಆಗಿಯೂ, ಕೃಷಿಕರಾಗಿಯೂ ಹೆಸರುವಾಸಿಯಾಗಿದ್ದರು.
ಮೃತರು ಪತ್ನಿ ಎರಡು ಹೆಣ್ಣು ,ಒಂದು ಗಂಡು ಮಕ್ಕಳನ್ನು ಅಗಲಿದ್ದಾರೆ.