ಪುತ್ತೂರು: 120, 121 ಹಾಗೂ 122 ಬಿಜೆಪಿ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಯ ನೇಮಕವಾಗಿದೆ.
120 ಬಿಜೆಪಿ ಬೂತ್ ಸಮಿತಿಯ ಅಧ್ಯಕ್ಷರಾಗಿ ನಿತಿನ್ ಕುಮಾರ್, ಕಾರ್ಯದರ್ಶಿಯಾಗಿ ಸತ್ಯಾನಂದ, 121 ಬೂತ್ ಸಮಿತಿಯ ಅಧ್ಯಕ್ಷರಾಗಿ ಅಶೋಕ್ ರಾವ್ ಬಪ್ಪಳಿಗೆ, ಕಾರ್ಯದರ್ಶಿಯಾಗಿ ಸಂಜೀವ ನೆಲ್ಲಿಗುಂಡಿ, 122 ಬೂತ್ ಸಮಿತಿ ಅಧ್ಯಕ್ಷರಾಗಿ ಸುನಿಲ್ ಕರ್ಕುಂಜ, ಕಾರ್ಯದರ್ಶಿಯಾಗಿ ಕೃಷ್ಣಪ್ರಸಾದ್ ಶಿಂಗಾಣಿರವರು ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.