





ನಿಡ್ಪಳ್ಳಿ: ನಿಡ್ಪಳ್ಳಿ ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ ಜ.29 ರಂದು ಬೆಳಿಗ್ಗೆ ಗಂಟೆ 10.30 ಕ್ಕೆ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.


ಪಂಚಾಯತ್ ವ್ಯಾಪ್ತಿಗೊಳಪಟ್ಟ ಶಾಲಾ ಮಕ್ಕಳು ಮತ್ತು ಶಿಕ್ಷಕರು ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಅಧ್ಯಕ್ಷ ವೆಂಕಟ್ರಮಣ ಬೋರ್ಕರ್, ಪಿಡಿಒ ಸಂಧ್ಯಾಲಕ್ಷ್ಮೀ ತಿಳಿಸಿದ್ದಾರೆ.












