ಸೂರಿಕುಮೇರು ಮಸೀದಿಯ ಕಾಣಿಕೆ ಹುಂಡಿ ಒಡೆದು ಕಳ್ಳತನ

0

ಮಾಣಿ: ಇಲ್ಲಿನ ಸೂರಿಕುಮೇರು ಬದ್ರಿಯಾ ಜುಮಾ ಮಸೀದಿಯ ಕಾಣಿಕೆ ಹುಂಡಿಯನ್ನು ಜ.1ರಂದು ರಾತ್ರಿ ಕಳ್ಳರು ಒಡೆದು ಅದರಲ್ಲಿ ಸಂಗ್ರಹವಾಗಿದ್ದ ಹರಕೆ ಹಣ ಕಳ್ಳತನ ಮಾಡಿದ್ದಾರೆ. ಮರುದಿನ ಬೆಳಿಗ್ಗೆ ಮದ್ರಸಾ ತರಗತಿಗೆ ಬಂದ ಮಕ್ಕಳಿಗೆ ಮತ್ತು ಅಧ್ಯಾಪಕರಿಗೆ ಘಟನೆ ನಡೆದ ಬಗ್ಗೆ ಗಮನಕ್ಕೆ ಬಂದಿದ್ದು ಮಧ್ಯರಾತ್ರಿ ವೇಳೆ ಕಳ್ಳತನ ನಡೆದಿರಬಹುದು ಎಂದು ಶಂಕಿಸಲಾಗಿದೆ.

LEAVE A REPLY

Please enter your comment!
Please enter your name here