ವಿವೇಕಾನಂದ ಕ.ಮಾ ಶಾಲೆಯಲ್ಲಿ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣಾ ಕಾರ್ಯಕ್ರಮ

0

puttur: ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ಪುತ್ತೂರು ವತಿಯಿಂದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮಕ್ಕಳು, ಶಿಕ್ಷಕರು, ಪೋಷಕರು ಹಾಗೂ ಚಾಲಕ ಬಂಧುಗಳಿಗೆ ರಸ್ತೆ ಸುರಕ್ಷತೆ-ಜೀವನ ರಕ್ಷೆ ಎಂಬ ವಿಷಯದ ಕುರಿತು ಮಾಹಿತಿ ನಿಡಲಾಯಿತು.

ಪ್ರೌಢ ವಿಭಾಗದ ಸಮಾಜ ವಿಜ್ಞಾನ ವಿಷಯದ ಸಂಯೋಜಕರಾದ ಲೀಲಾವತಿ ಉಪಸ್ಥಿತರಿದ್ದರು. ಪ್ರಾಥಮಿಕ ವಿಭಾಗ 3 ಮಕ್ಕಳಿಗೆ ಸುರಕ್ಷತಾ ಪಟ್ಟಿ ನೀಡಲಾಯಿತು.

LEAVE A REPLY

Please enter your comment!
Please enter your name here