ಇಂದಿನ ಕಾರ್ಯಕ್ರಮ(06/02/2025)

0

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವಮಾರು ಗದ್ದೆಯಲ್ಲಿ ಸಂಜೆ ೫.೩೦ರಿಂದ ಚೌಕಿ ಪೂಜೆ, ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ, ರಾತ್ರಿ ಅನ್ನಸಂತರ್ಪಣೆ
ಕಡಮಜಲು ಸುಭಾಸ್ ರೈಯವರ ೭೫ರ ಅಮೃತ ವರ್ಷದ ಪ್ರಯುಕ್ತ ಬೆಳಿಗ್ಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏಕಾದಶ ರುದ್ರಾಭಿಷೇಕ, `ಪ್ರೀತಿಯಿಂದ ಪ್ರೀತಿಗೆ’ ಕೃತಿ ಬಿಡುಗಡೆ
ಮೊಟ್ಟೆತ್ತಡ್ಕ ಬದ್ರಿಯಾ ಜುಮಾ ಮಸೀದಿಯಲ್ಲಿ ಸಂಜೆ ೫.೩೦ಕ್ಕೆ ಇಂಟರ್ಲಾಕ್ ಉದ್ಘಾಟನೆ
ಕೆಯ್ಯೂರು ಗ್ರಾ.ಪಂ ಕಚೇರಿ ಸಭಾಂಗಣದಲ್ಲಿ ಮಧ್ಯಾಹ್ನ ೨.೩೦ಕ್ಕೆ ೨, ೩ನೇ ವಾರ್ಡ್‌ನ ವಾರ್ಡುಸಭೆ
ಕೆದಂಬಾಡಿ ಗ್ರಾ.ಪಂ ಮೇಲಂತಸ್ತಿನ ಸಭಾಂಗಣದಲ್ಲಿ ಬೆಳಿಗ್ಗೆ ೧೧ಕ್ಕೆ ಗ್ರಾಮಸಭೆ
ಇರ್ದೆ ಪೂಮಾಣಿ -ಕಿನ್ನಿಮಾಣಿ, ರಾಜನ್ ದೈವಗಳ ಕದಿಕೆ ಚಾವಡಿಯಲ್ಲಿ ಬೆಳಿಗ್ಗೆ ೮ರಿಂದ ಮಲರಾಯ, ರಾಜನ್ ದೈವಗಳ ನೇಮ, ಸಂಜೆ ೬ರಿಂದ ನವಕ ಗಣಹೋಮ, ತಂಬಿಲ, ರಾತ್ರಿ ೭ರಿಂದ ಪಿಲಿಚಾಮುಂಡಿ ನೇಮ, ೧೦ಕ್ಕೆ ರಣಮಂಗಲ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಭಂಡಾರ ನಿರ್ಗಮನ
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ದತ್ತಾಂಜನೇಯ ಕ್ಷೇತ್ರದಲ್ಲಿ ಬೆಳಿಗ್ಗೆ ೧೦ಕ್ಕೆ ಶ್ರೀ ಗುರುದೇವ ಆಧ್ಯಾತ್ಮ ಕೇಂದ್ರದ ಲೋಕಾರ್ಪಣೆ, ಮಧ್ಯಾಹ್ನ ೨ರಿಂದ ಸಾಹಿತ್ಯ ಸಮ್ಮೇಳನೊ, ಸಂಜೆ ೬ರಿಂದ ಯಕ್ಷಗಾನ ಬಯಲಾಟ
ಕಣಿಯೂರು ಶ್ರೀ ಚಾಮುಂಡೇಶ್ವರೀ ದೇವೀ ಕ್ಷೇತ್ರದಲ್ಲಿ ಬೆಳಿಗ್ಗೆ ಶ್ರೀ ಗಣಪತಿ ಹೋಮ, ನವಕ ಕಲಶ, ಅಭಿಷೇಕ, ನಾಗತಂಬಿಲ, ಮಧ್ಯಾಹ್ನ ಶ್ರೀ ದೇವಿಗೆ ವಿಶೇಷ ಪೂಜೆ, ಅನ್ನಸಂತರ್ಪಣೆ, ರಾತ್ರಿ ೭ರಿಂದ ಭಜನೆ, ೯ಕ್ಕೆ ಮಹಾಪೂಜೆ, ರಂಗಪೂಜೆ
ಕೋಡಿಂಬಾಡಿ ಹಿ.ಪ್ರಾ. ಶಾಲೆಯಲ್ಲಿ ಬೆಳಿಗ್ಗೆ ೯ಕ್ಕೆ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ, ಅಪರಾಹ್ನ ೨.೩೦ರಿಂದ ಶೈಕ್ಷಣಿಕ ಕಾರ್ಯಕ್ರಮ, ಸಂಜೆ ೬.೩೦ರಿಂದ ಸಾರ್ವಜನಿಕ ಸಭಾ ಕಾರ್ಯಕ್ರಮ
ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಬೆಳಿಗ್ಗೆ ೧೦ಕ್ಕೆ ಹೊರೆಕಾಣಿಕೆ ಸಮರ್ಪಣೆ-ಸವಣೂರು ಪುದುಬೆಟ್ಟು ಜಿನಮಂದಿರದ ವಠಾರದಿಂದ ಹೊರಡುವುದು
ಉಪ್ಪಿನಂಗಡಿ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಬೆಳಿಗ್ಗೆ ೯ಕ್ಕೆ ಮಹಾಪಂಚಾಮೃತಾಭಿಷೇಕ, ಅಪರಾಹ್ನ ೧೨.೩೦ಕ್ಕೆ ಮಹಾಪೂಜೆ, ೧ಕ್ಕೆ ಯಜ್ಞಾರಂಭ, ೩.೩೦ಕ್ಕೆ ರಥಶುದ್ಧಿ, ಯಜ್ಞಪೂರ್ಣಾಹುತಿ, ಯಜ್ಞಾರತಿ, ಮಹಾಬಲಿ, ಸಂಜೆ ೫ರಿಂದ ರಥಾರೋಹಣ, ಶ್ರೀ ಬ್ರಹ್ಮರಥೋತ್ಸವ, ರಾತ್ರಿ ೯ಕ್ಕೆ ಮಹಾ ಸಮಾರಾಧನೆ, ೧೧.೩೦ಕ್ಕೆ ರಾತ್ರಿ ಪೂಜೆ, ಉತ್ಸವ, ಏಕಾಂತ ಸೇವೆ
ಸರ್ವೆ ಗ್ರಾಮದ ಎಲಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದದಲ್ಲಿ ಬೆಳಿಗ್ಗೆ ೮ರಿಂದ ಗಣಪತಿ ಹೋಮ, ಸಾನಿಧ್ಯ ಕಲಶಪೂಜೆ, ಪಂಚಾಮೃತಾಭಿಷೇಕ, ಸಾನಿಧ್ಯ ಕಲಶಾಭಿಷೇಕ, ನಾಗಬನದಲ್ಲಿ ನಾಗತಂಬಿಲ ಸೇವೆ, ಮಧ್ಯಾಹ್ನ ೧೨.೩೦ಕ್ಕೆ ಮಹಾಪೂಜೆ, ೧.೩೦ಕ್ಕೆ ಅನ್ನಸಂತರ್ಪಣೆ, ಸಂಜೆ ರಿಂದ ರಂಗಪೂಜೆ, ಶ್ರೀ ಭೂತ ಬಲಿ, ಸೇವಾಸುತ್ತುಗಳು, ನೃತ್ಯಬಲಿ, ಬಟ್ಟಲು ಕಾಣಿಕೆ, ಮಂತ್ರಾಕ್ಷತೆ, ರಾತ್ರಿ ೯ಕ್ಕೆ ಅನ್ನಸಂತರ್ಪಣೆ
ಕೊಣಾಲು ಗ್ರಾಮದ ತಿರ್ಲೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬೆಳಿಗ್ಗೆ ೫.೩೦ರಿಂದ ಮಹಾಗಣಪತಿ ಹೋಮ, ೧೦ರಿಂದ ಭಜನೆ, ೧೧ರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಮಧ್ಯಾಹ್ನ ಮಹಾಪೂಜೆ, ಸಂಜೆ ೫ರಿಂದ ನೃತ್ಯ ವೈಭವ, ೫.೩೦ರಿಂದ ದೀಪಾರಾಧನೆ, ಅಂಕುರ ಪೂಜೆ, ದುರ್ಗಾಪೂಜೆ, ೬.೩೦ರಿಂದ ಸಭಾ ಕಾರ್ಯಕ್ರಮ, ರಾತ್ರಿ ೯ರಿಂದ ಸಂಗೀತ ಕಾರ್ಯಕ್ರಮ, ೧೦ರಿಂದ ನೃತ್ಯಾಂಜಲಿ
ಅನಂತಾಡಿ ಶ್ರೀ ಉಳ್ಳಾಲ್ತಿ ದೈವಸ್ಥಾನ ಚಿತ್ತರಿಗೆಯಲ್ಲಿ ಸಂಜೆ ೬ರಿಂದ ನವಚಂಡಿಕಾ ಪಾರಾಯಣ
ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ

LEAVE A REPLY

Please enter your comment!
Please enter your name here