ನೆಲ್ಯಾಡಿ: ಕೌಕ್ರಾಡಿ ಗ್ರಾಮ ಪಂಚಾಯತ್‌ನ 2024-25ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ ಫೆ.10ರಂದು ಬೆಳಿಗ್ಗೆ 10.30ಕ್ಕೆ ಇಚ್ಲಂಪಾಡಿ ರಾಜೀವ್ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಲಿದೆ ಎಂದು ಗ್ರಾ.ಪಂ.ಅಧ್ಯಕ್ಷ ಉದಯಕುಮಾರ್ ಗೌಡ, ಉಪಾಧ್ಯಕ್ಷೆ ವಿನಿತಾ ಎಂ.ಹಾಗೂ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೇವಿಕಾ ಎಂ.ತಿಳಿಸಿದ್ದಾರೆ.