ಪುತ್ತೂರು:ಪುತ್ತೂರು ತಾಲೂಕು ಆಡಳಿತ ಸೌಧದ ಬಳಿ ಮುಷ್ಕರ ನಿರತ ಗ್ರಾಮ ಆಡಳಿತಾಧಿಕಾರಿಯವರನ್ನು ಬಿಜೆಪಿ ಪ್ರಮುಖರು ಭೇಟಿ ನೀಡಿ ಬೆಂಬಲ ಸೂಚಿಸಿದರು.
ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ಪ್ರದಾನ ಕಾರ್ಯದರ್ಶಿಗಳಾದ ಉಮೇಶ್, ಪ್ರಶಾಂತ್ ನೆಕ್ಕಿಲಾಡಿ, ಅನಿಲ್ ತೆಂಕಿಲ, ಟೌನ್ ಬ್ಯಾಂಕ್ ನಿರ್ದೇಶಕ ರಾಜು ಶೆಟ್ಟಿ ಮತ್ತು ಶಕ್ತಿ ಕೇಂದ್ರದ ಅಧ್ಯಕ್ಷ ಪ್ರಜ್ವಲ್ ಘಾಟೆ, ಹರೀಶ್ ಆಚಾರ್, ರೂಪೇಶ್, ಪ್ರದೀಪ್ ಉಪಸ್ಥಿತರಿದ್ದರು.