ಅರಿಯಡ್ಕ: ಅರಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಮಣಿಯಾಣಿ ಕುತ್ಯಾಡಿಯವರ ಅಧ್ಯಕ್ಷತೆಯಲ್ಲಿ ಫೆ.15 ರಂದು ಸಾಮಾನ್ಯ ಸಭೆ ನಡೆಯಿತು.ವೇದಿಕೆಯಲ್ಲಿ ಉಪಾಧ್ಯಕ್ಷೆ ಮೀನಾಕ್ಷಿ ಪಾಪೆ ಮಜಲು,ಪಿ.ಡಿ.ಓ ಸುನಿಲ್ ಕುಮಾರ್, ಕಾರ್ಯದರ್ಶಿ ಶಿವರಾಮ ಮೂಲ್ಯ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರು ಹಾಜರಿದ್ದರು.