ಉಪ್ಪಿನಂಗಡಿ: ಮಖೆ ಜಾತ್ರೆಯ ಆಮಂತ್ರಣ ಪತ್ರ ಬಿಡುಗಡೆ

0

ಉಪ್ಪಿನಂಗಡಿ: ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ -ಮಹಾಕಾಳಿ ಅಮ್ಮನವರ ದೇವಾಲಯದ ಕಾಲಾವಧಿ ಜಾತ್ರೆ, ಮಖೆ ಜಾತ್ರೆ ಮತ್ತು ಉತ್ಸವಾದಿಗಳು ಫೆ.20ರಿಂದ ಆರಂಭವಾಗಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀ ದೇವಾಲಯದ ಸನ್ನಿಧಿಯಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ. ರಾಧಾಕೃಷ್ಣ ನಾೖಕ್‌ ಬಿಡುಗಡೆಗೊಳಿಸಿದರು.


ಈ ಸಂದರ್ಭ ಸಮಿತಿಯ ಸದಸ್ಯರಾದ ಅರ್ತಿಲ ಕೃಷ್ಣ ರಾವ್, ಡಾ. ರಮ್ಯ ರಾಜಾರಾಮ್, ದೇವಿದಾಸ ರೈ ಅಡೆಕ್ಕಲ್, ಗೋಪಾಲಕೃಷ್ಣ ರೈ ಬೆಳ್ಳಿಪ್ಪಾಡಿ, ಸೋಮನಾಥ ಉಪಸ್ಥಿತರಿದ್ದರು. ದೇವಾಲಯದ ವ್ಯವಸ್ಥಾಪಕರಾದ ವೆಂಕಟೇಶ ರಾವ್, ಸಿಬ್ಬಂದಿ ಕೃಷ್ಣ ಪ್ರಸಾದ, ದಿವಾಕರ ಗೌಡ, ಪದ್ಮನಾಭ ಕುಲಾಲ್ ಸಹಕರಿಸಿದರು.

LEAVE A REPLY

Please enter your comment!
Please enter your name here