ಬಡಗನ್ನೂರು: ಬಡಗನ್ನೂರು ಗ್ರಾ.ಪಂ ಸಾಮಾನ್ಯ ಸಭೆಯು ಗ್ರಾ.ಪಂ ಅಧ್ಯಕ್ಷೆ ಪುಷ್ಪಲತಾ ದೇವಕಜೆ ರವರ ಅಧ್ಯಕ್ಷತೆಯಲ್ಲಿ ಫೆ.28ರಂದು ಬೆಳಗ್ಗೆ ಗಂ.11ಕ್ಕೆ ಗ್ರಾ.ಪಂ ಸಭಾಂಗಣದಲ್ಲಿ ನಡೆಯಲಿದೆ. ಸದಸ್ಯರು ತಪ್ಪದೆ ಹಾಜರಿರುವಂತೆ ಗ್ರಾ.ಪಂ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.