ನೆಹರುನಗರ: ಬಸ್ – ಆಟೋ ರಿಕ್ಷಾ ನಡುವೆ ಢಿಕ್ಕಿ : ಗಾಯ! March 2, 2025 0 FacebookTwitterWhatsApp ಪುತ್ತೂರು: ಬಸ್ ಹಾಗೂ ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಭಾನುವಾರ ಸಂಜೆ ನೆಹರುನಗರದ ಮಂಗಳಾ ಸ್ಟೋರ್ ಮುಂಭಾಗ ನಡೆದಿದೆ. ಆಟೋ ರಿಕ್ಷಾದಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ ಎಂದು ವರದಿಯಾಗಿದೆ.