ಬಡಗನ್ನೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.
ಕ್ಷೇತ್ರದ ತಂತ್ರಿಗಳಾದ ಮೂಡುಬಿದಿರೆ ಶಿವಾನಂದ ಶಾಂತಿ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಗೌರವಾಧ್ಯಕ್ಷ ಪೀತಾಂಬರ ಹೆರಾಜೆ, ಬಿಲ್ಲವ ಮಹಾಮಂಡಲದ ಅಧ್ಯಕ್ಷ ರಾಜಶೇಖರ ಕೋಟ್ಯಾನ್, ಚಂದ್ರಹಾಸ ಅಮೀನ್, ಉಪಾಧ್ಯಕ್ಷರಾದ ದೀಪಕ್ ಕೋಟ್ಯಾನ್ ಉಲ್ಲಾಸ್ ಕೋಟ್ಯಾನ್ ಕೋಶಾಧಿಕಾರಿ ಮೋಹನ್ ದಾಸ್ ಬಂಗೇರ ಮತ್ತಿತರು ಉಪಸ್ಥಿತರಿದ್ದರು. ಸದಸ್ಯರು ಅಧ್ಯಕ್ಷರು ಹಾಗೂ ಗೌರವಾಧ್ಯಕ್ಷ ಮತ್ತು ಸದಸ್ಯರು ಉಪಸ್ಥಿತರಿದ್ದರು.