ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರವನ್ನು ನಡೆಸಲಾಯಿತು.

ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿ Bangalore Proprietor of datalitica IN ಇದರ ಧನಂಜಯ ಕಿಣಿ ಅವರು “Software engineering-The Essence” ವಿಷಯದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವನ್ನು ಮೂಡಿಸುವ ನಿಟ್ಟಿನಲ್ಲಿ ಉತ್ತಮ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು.