ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳು ಆರ್ಧ್ರಾ ನಕ್ಷತ್ರದಂದು ನಡೆಯುವ ಮೃತ್ಯುಂಜಯ ಹೋಮವು ಮಾ.8ರಂದು ನಡೆಯಲಿದೆ.
ಮೃತ್ಯುಂಜಯ ಹೋಮ ಸೇವೆ ಮಾಡಿಸುವ ಭಕ್ತರು ದೇವಳದ ಕೌಂಟರ್ನಲ್ಲಿ ಸೇವಾ ರಶೀದಿ ಮಾಡುವಂತೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಮತ್ತು ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್ ಅವರು ತಿಳಿಸಿದ್ದಾರೆ.