ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ಮಾ.6 ರಂದು ಬನ್ನೂರು ಸೇಡಿಯಾಪಿನಲ್ಲಿ ನಡೆದಿದೆ.
ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಪೈಪ್ ಅಳವಡಿಸುವ ಕಾಮಗಾರಿ ನಡೆಯುತ್ತಿದ್ದು, ಇದೇ ಕಾಮಗಾರಿಗಾಗಿ ಟ್ರ್ಯಾಕ್ಟರ್ ಅನ್ನು ಬಳಸಲಾಗುತ್ತಿತ್ತು. ಕೆಲಸದ ಸಮಯ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿದೆ.