ಪುತ್ತೂರು: ಮಂಗಳಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಖೋ ಖೋ ಪಂದ್ಯಾಟದಲ್ಲಿ ಭಾಗವಹಿಸಿ ಶಿಕ್ಷಕಿ ಎಂ, ಸಿದ್ಧಲಿಂಗಮ್ಮ ಪ್ರಥಮ ಸ್ಥಾನ ಪಡೆದಿರುತ್ತಾರೆ.
ಪ್ರಸ್ತುತ ಇವರು ಪುತ್ತೂರು ತಾಲೂಕು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಭಕ್ತಕೋಡಿ ಇಲ್ಲಿ ದೈಹಿಕ ಶಿಕ್ಷಣ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ