ಹೆಬ್ಬಾರಾಬೈಲು:ಗುಡ್ಡೆಗೆ ಬೆಂಕಿ March 16, 2025 0 FacebookTwitterWhatsApp ಪುತ್ತೂರು: ಪುತ್ತೂರು ರೈಲ್ವೇ ಅಂಡರ್ ಪಾಸ್ ಬಳಿಯ ಹೆಬ್ಬಾರಾಬೈಲು ಎಂಬಲ್ಲಿ ಗುಡ್ಡೆಗೆ ಬೆಂಕಿ ಬಿದ್ದ ಘಟನೆ ನಡೆದಿದೆ. ತಕ್ಷಣ ಎಚ್ಚೆತ್ತುಕೊಂಡ ಅಗ್ನಿಶಾಮಕದಳದ ತಂಡ ಬೆಂಕಿಯನ್ನು ಶಮನಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.