ನಾಳೆ ಬಡಗನ್ನೂರು ಗ್ರಾಮ ಸಭೆ

0

ಬಡಗನ್ನೂರು : ಬಡಗನ್ನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಬಡಗನ್ನೂರು ಹಾಗೂ ಪಡುವನ್ನೂರು ಗ್ರಾಮಗಳ  2024 25 ಸಾಲಿನ ದ್ವಿತೀಯ ಹಂತದ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಪುಷ್ಪಲತಾ ದೇವಕಜೆ ರವರ ಅಧ್ಯಕ್ಷತೆಯಲ್ಲಿ ಮಾ.19ರಂದು  ಬೆಳಗ್ಗೆ ಗಂ  11 ಕ್ಕೆ ಗ್ರಾ.ಪಂ ಸಭಾಂಗಣದಲ್ಲಿ ನಡೆಯಲಿರುವುದು ಈ ಸಭೆಗೆ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಗ್ರಾ.ಪಂ ನ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

LEAVE A REPLY

Please enter your comment!
Please enter your name here