ಪುತ್ತೂರು ಮುಳಿಯ ಕೇಶವ ಭಟ್ & ಸನ್ಸ್ ಜ್ಯುವೆಲ್ಸ್‌ನಲ್ಲಿ ಡೈಮಂಡ್ ಫೆಸ್ಟ್
ಪುತ್ತೂರು ರೋಟರಿ ಕ್ಲಬ್ ಯುವ, ಜೆಸಿಐ ಪುತ್ತೂರು, ಮಲ್ಪೆಯ ಮಧ್ವರಾಜ್ ಟ್ರಸ್ಟ್ ವತಿಯಿಂದ ಮನೆಯ ಶ್ವಾನಗಳಿಗೆ ಉಚಿತ ಸಂತಾನಹರಣ ಚಿಕಿತ್ಸೆ
ಪುತ್ತೂರು ಬ್ರಹಶ್ರೀ ನಾರಾಯಣ ಗುರುಸ್ವಾಮಿ ಮಂದಿರದಲ್ಲಿ ಬೆಳಿಗ್ಗೆ ೬ರಿಂದ ೧೯ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ, ೯.೩೦ರಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ೧೦ಕ್ಕೆ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಮಹಾಸಭೆ
ಪಾಣಾಜೆ ಗ್ರಾ.ಪಂ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಾಮಾನ್ಯ ಸಭೆ
ಸವಣೂರು ಗ್ರಾಮದ ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬೆಳಿಗ್ಗೆ ೬ರಿಂದ ಮಹಾಗಣಪತಿ ಹೋಮ, ಕಲಶಾರಾಧನೆ, ಕಲಶಾಭಿಷೇಕ, ನಾಗತಂಬಿಲ, ಪರಿವಾರ ದೈವಗಳ ಆರಾಧನೆ, ಪಲ್ಲಪೂಜೆ, ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ೫ರಿಂದ ತ್ರಯಂಬಕಂ, ರಾತ್ರಿ ೮ರಿಂದ ಮಹಾಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ಶ್ರೀ ಭೂತಬಲಿ, ವಸಂತಕಟ್ಟೆ ಪೂಜೆ, ಸುಡುಮದ್ದು ಪ್ರದರ್ಶನ, ದರ್ಶನ ಬಲಿ, ಬಟ್ಟಲುಕಾಣಿಕೆ, ವೈದಿಕ ಮಂತ್ರಾಕ್ಷತೆ, ಅನ್ನಸಂತರ್ಪಣೆ
ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ ೯.೩೦ರಿಂದ ದೊಡ್ಡ ದರ್ಶನ ಬಲಿ, ಮಧ್ಯಾಹ್ನ ೧೨.೩೦ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ ೭ರಿಂದ ಉತ್ಸವ, ಅಮ್ಚಿನಡ್ಕಕ್ಕೆ ಶ್ರೀ ದೇವರ ಸವಾರಿ, ಮರಳಿ ಬಂದು ಶಯನ
ಕಡಬ ಪಣೆಮಜಲು ಶ್ರೀ ಮಲೆ ಉಳ್ಳಾಕ್ಲು, ಶ್ರೀ ಮಲೆಚಾಮುಂಡಿ, ಶ್ರೀ ಪುರುಷ ದೈವ, ಸಪರಿವಾರ ದೈವಗಳು, ಕಡಬದ ಪಂಜುರ್ಲಿ ದೈವಗಳ ನೇಮೋತ್ಸವ
ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಬೆಳಿಗ್ಗೆ ೧೦ರಿಂದ ನಾಮ ಸಂಕೀರ್ತನೆ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, sಸಂಜೆ ಭಜನೆ, ರಾತ್ರಿ ಶ್ರೀ ದೇವರಿಗೆ ರಂಗಪೂಜೆ, ಶ್ರೀ ದೇವರ ಬಲಿ ಹೊರಟು ಶ್ರೀ ಭೂತ ಬಲಿ ಮಹೋತ್ಸವ, ವಸಂತ ಕಟ್ಟೆ ಪೂಜೆ,
ಕೆಯ್ಯೂರು ಬೆಡಿ, ೧೦ರಿಂದ ನಾಗ ಮಾಣಿಕ್ಯ ನಾಟಕ
ಎರುಂಬು ಸಿಂಹಮೂಲೆ ಬೊಳ್ನಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಭರಣಿ ಮಹೋತ್ಸವ, ಮಧ್ಯಾಹ್ನ ೧೧ರಿಂದ ಭಜನೆ, ೧೨ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ೬ರಿಂದ ಭಜನೆ, `ಎಳುವೆರ್‌ದೈಯ್ಯಾರ್’ ತುಳು ನೃತ್ಯ ರೂಪಕ, ರಾತ್ರಿ ೧೦.೩೦ರಿಂದ ಬಲಿ ಉತ್ಸವ, ಬಿಂಬದರ್ಶನ, ಮಡಸ್ನಾನ, ಸರ್ಪಕಳ, ಅಮೃತ ಕಲಶ
ಉತ್ತರಕ್ರಿಯೆ
ಪುತ್ತೂರು ಮಾತೃಛಾಯ ಸಭಾಭವನದಲ್ಲಿ ಮಧ್ಯಾಹ್ನ ೧೨ಕ್ಕೆ ಪಡ್ಡಾಯೂರು ಭಾಸ್ಕರ್‌ರವರ ಉತ್ತರಕ್ರಿಯೆ