ಪುತ್ತೂರು:ವಿದ್ಯಾರ್ಥಿಗಳಿಗೆ ಒಂದು ದಿನದ ಉಚಿತ ಮಾಹಿತಿ ಕಾರ್ಯಾಗಾರ

0

ನಿಡ್ಪಳ್ಳಿ;  ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈಯವರ ಸಾರಥ್ಯದಲ್ಲಿ ರೈ ಎಸ್ಟೇಟ್ ಎಜುಕೇಶನಲ್  & ಚಾರಿಟೇಬಲ್ ಟ್ರಸ್ಟ್ (ರಿ) ಪುತ್ತೂರು ಹಾಗೂ ಐಎಎಸ್ ದರ್ಶನ ಸಂಸ್ಥೆ ಇವರ ಸಹಯೋಗದಲ್ಲಿ ಪದವಿ ಪಡೆಯುತ್ತಿರುವ, ಪದವಿ ಮುಗಿಸಿರುವ ಯುವ ವಿದ್ಯಾರ್ಥಿಗಳಿಗೆ ಒಂದು ದಿನದ ಉಚಿತ ಮಾಹಿತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

 ಭಾರತೀಯ ಆಡಳಿತಾತ್ಮಕ ಉನ್ನತ ಹುದ್ದೆಯ ಕನಸು ಹೊತ್ತಿರುವ ವಿದ್ಯಾರ್ಥಿಗಳಿಗೆ ಇದೊಂದು ಸುವರ್ಣಾವಕಾಶ.ಈ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನ್ ಲೈನ್ ಕೋಚಿಂಗ್ ಪಡೆಯಲು ಆಸಕ್ತಿ ಇರುವ  ವಿದ್ಯಾರ್ಥಿಗಳು ಕೂಡಲೇ ಪುತ್ತೂರು ಶಾಸಕರ ಕಚೇರಿಯಲ್ಲಿ ಕೂಡಲೇ ಹೆಸರು ನೊಂದಾಯಿಸಿಕೊಳ್ಳಲು ಟ್ರಸ್ಟ್ ಪ್ರಕಟಣೆ ತಿಳಿಸಿದೆ.

      ಹೆಚ್ಚಿನ ಮಾಹಿತಿಗಾಗಿ 9449663719,8904707969 ಈ ನಂಬರಿಗೆ ಕರೆ ಮಾಡುವಂತೆ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here