ಬೊಬ್ಬೆಕೇರಿ: ಕಾರು-ಲಾರಿ ನಡುವೆ ಡಿಕ್ಕಿ!

0

ವಿಟ್ಲ: ಕಾರು ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ ಘಟನೆ ವಿಟ್ಲ-ಕಲ್ಲಡ್ಕ ರಸ್ತೆಯ ಬೊಬ್ಬೆಕೇರಿಯಲ್ಲಿ ನಡೆದಿದೆ.

ಅಪಘಾತದಲ್ಲಿ ವಾಹನಗಳಿಗೆ ಹಾನಿಯಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here