ಪುತ್ತೂರು: ಶನಿವಾರ ಸಂಜೆಯಿಂದ ನಾಪತ್ತೆಯಾಗಿದ್ದ ಕೊಡಿಪ್ಪಾಡಿ ನಿವಾಸಿ, ವಿದ್ಯಾರ್ಥಿ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.
ಕೊಡಿಪ್ಪಾಡಿ ನಿವಾಸಿ ರಝಾಕ್ ಮತ್ತು ಸಕೀನ ದಂಪತಿ ಪುತ್ರ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಹಸೈನಾರ್(15ವ) ನಾಪತ್ತೆಯಾಗಿದ್ದು, ಭಾನುವಾರ ಸಂಜೆ ವೇಳೆ ವಿದ್ಯಾರ್ಥಿ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.