ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 110/33/11 ಕೆ.ವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ವಾಟರ್ ಸಪ್ಲೈ ಫೀಡರ್ನಲ್ಲಿ ಎ.10 ರಂದು ಪೂರ್ವಾಹ್ನ ಗಂಟೆ 10:೦೦ ರಿಂದ ಅಪರಾಹ್ನ 5:೦೦ ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.
ಆದುದರಿಂದ, 110/33/11 ಕೆ.ವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಈ ಮೇಲೆ ತಿಳಿಸಿದ ಫೀಡರ್ನಿಂದ ವಿದ್ಯುತ್ ಸರಬರಾಜಾಗುವ ದಾರಂದಕುಕ್ಕು ಮತ್ತು ವಾಟರ್ ಸಪ್ಲೈ ಪರಿಸರದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.