ಉಪ್ಪಿನಂಗಡಿ: ಇಲ್ಲಿನ ರಥಬೀದಿ ನಿವಾಸಿ, ಹಿರಿಯ ಆರ್ಎಸ್ಎಸ್ ಸ್ವಯಂಸೇವಕ ಬಿ ಟಿ ವಸಂತ ಶೆಣೈ (67) ಅಲ್ಪಕಾಲದ ಅನಾರೋಗ್ಯದಿಂದಾಗಿ ಮುಂಬಯಿಯಲ್ಲಿನ ಅವರ ಮಗಳ ಮನೆಯಲ್ಲಿ ನಿಧನರಾಗಿದ್ದಾರೆ.

ಮೃತರು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.