ಇಂದಿನ ಕಾರ್ಯಕ್ರಮ( 15-04-2025)

0

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರಾತ್ರಿ ಉತ್ಸವ, ಬನ್ನೂರು, ಅಶೋಕನಗರ, ರೈಲ್ವೇ ಮಾರ್ಗ ಸವಾರಿ
ಪುತ್ತೂರು ಜಾತ್ರೆ ಗದ್ದೆಯಲ್ಲಿ ಸಂಜೆ ೪.೩೦ಕ್ಕೆ ಜೇಸಿಐ ಪುತ್ತೂರು ನಳಪಾಕ ಉದ್ಘಾಟನೆ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ರಾತ್ರಿ ೭.೩೦ಕ್ಕೆ ಜನ್ಮ ಕ್ರಿಯೇಷನ್ಸ್ ನಿರ್ಮಾಣದ ಸ್ವರ ಮಾಧುರ್ಯ ಸಂಗೀತ ಬಳಗದ ಸತ್ಯೋದ ಬೊಲ್ಪು ಮೂಡುಂಡುಯೇ ತುಳು ವಿಡಿಯೋ ಆಲ್ಬಂ ಸಾಂಗ್ ಬಿಡುಗಡೆ
ಪಡೀಲು ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಯಲ್ಲಿ ಮಧ್ಯಾಹ್ನ ೧೨ಕ್ಕೆ ಪಡೀಲು ಅಶೋಕ ನಗರ ಶ್ರೀ ಮಹಾಲಿಂಗೇಶ್ವರ ಸೇವಾ ಸಮಿತಿಯಿಂದ ೯ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
ಸಂಟ್ಯಾರ್ ಸರಸ್ವತಿ ಪುರಂ ಸರಸ್ವತಿ ಎಜುಕೇಷನ್ ಸೊಸೈಟಿಯ ಕಟ್ಟಡ ಸರಸ್ವತಿ ಸದನದಲ್ಲಿ ಉಚಿತ ಬೇಸಿಗೆ ಶಿಬಿರ
ಉಪ್ಪಿನಂಗಡಿ ಇಂಡಿಯನ್ ಸ್ಕೂಲ್ ಬಳಿ ಸಂಜೆ ೪ಕ್ಕೆ ನಾಗರಿಕ ಹಿತರಕ್ಷಣಾ ವೇದಿಕೆ ವತಿಯಿಂದ ವಕ್ಸ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ
ಆರ್ಯಾಪು ಗ್ರಾ.ಪಂ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಾಮಾನ್ಯ ಸಭೆ ಟಿಸವಣೂರು ಗ್ರಾ.ಪಂ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಾಮಾನ್ಯ ಸಭೆ
ಕಡಬ ಕಡಂಬಳಿತ್ತಾಯ ದೈವಸ್ಥಾನದಲ್ಲಿ ೨೦ನೇ ವರ್ಷದ (ಕಡಬ ಆಯನ) ಜಾತ್ರೆ


ಶುಭಾರಂಭ
ನೆಲ್ಯಾಡಿ ಗ್ರಾ.ಪಂ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ನೂತನ ಕಟ್ಟಡಗ್ರಾಮ ಸೌಧ’ ಉದ್ಘಾಟನೆ

LEAVE A REPLY

Please enter your comment!
Please enter your name here