ಸವಣೂರು: ಪಾಲ್ತಾಡಿ ಗ್ರಾಮದ ಚೆನ್ನಾವರಗಡಿಗುತ್ತು ಶ್ರೀ ಉಳ್ಳಾಕುಲು, ಗ್ರಾಮ ದೈವ ಅಬ್ಬೆಜಲಾಯ ಹಾಗೂ ಸಪರಿವಾರ ದೈವಗಳ ದೈವಸ್ಥಾನದಲ್ಲಿ ಮೇ.1ರಂದು ನಡೆಯಲಿರುವ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ದೈವಗಳ ವಾರ್ಷಿಕ ನೇಮೋತ್ಸವದ ಆಮಂತ್ರಣ ಬಿಡುಗಡೆ ದೈವಸ್ಥಾನದ ಆವರಣದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುಬ್ರಾಯ ಗೌಡ ,ಕಾರ್ಯದರ್ಶಿ ದೀಕ್ಷಿತ್ ಜೈನ್ ಮೊದಲಾದವರಿದ್ದರು.