ಪುತ್ತೂರು ಬೈಪಾಸ್ ರಸ್ತೆಯಲ್ಲಿ ಸ್ಕೂಟರ್, ಕಾರು ಡಿಕ್ಕಿ – ಸ್ಕೂಟರ್ ಸವಾರ ಗಂಭೀರ April 24, 2025 0 FacebookTwitterWhatsApp ಪುತ್ತೂರು: ಪುತ್ತೂರು ಬೈಪಾಸ್ ರಸ್ತೆಯಲ್ಲಿ ಸ್ಕೂಟರ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಕೊಡಿಪ್ಪಾಡಿ ನಿವಾಸಿ ರಫೀಕ್ (32ವ) ರವರು ಗಂಭೀರ ಗಾಯಗೊಂಡವರು. ಗಂಭೀರ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.