ಕಾವು: ಕೆ.ಎಸ್.ಆರ್.ಟಿ.ಸಿ ಬಸ್ ಗೆ ಬುಲೆಟ್ ಬೈಕ್ ಡಿಕ್ಕಿ – ಸವಾರ ಮೃತ್ಯು!

0

ಕಾವು: ಕೆ.ಎಸ್.ಆರ್.ಟಿ.ಸಿ ಬಸ್ ಗೆ ಬುಲೆಟ್ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಸಮೀಪ ನಡೆದಿದೆ.

ಕೇರಳ ರಿಜಿಸ್ಟ್ರೇಷನ್ ಹೊಂದಿರುವ ಬೈಕ್ ಇದಾಗಿದ್ದು, ಮೃತ ಸವಾರನ ಕುರಿತು ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

LEAVE A REPLY

Please enter your comment!
Please enter your name here